1.

Birds information in Kannada

Answer»

ರ೦ಗನತಿಟ್ಟು ಪಕ್ಷಿಧಾಮ (Ranganthittu BIRD SANCTUARY) ಇದನ್ನು ಕರ್ನಾಟಕದ ಪಕ್ಷಿಕಾಶಿ ಎ೦ದೂ ಕರೆಯುತ್ತಾರೆ.[೧] ಇದು ಕರ್ನಾಟಕ ರಾಜ್ಯದ, ಮಂಡ್ಯ ಜಿಲ್ಲೆಯಲ್ಲಿದ್ದು ರಾಜ್ಯದ ಅತಿದೊಡ್ಡ ಪಕ್ಷಿಧಾಮವಾಗಿದೆ.[೨] ಕೇವಲ 0.67 ಚದುರ ಕಿಲೋಮೀಟರ್ ವಿಸ್ತೀರ್ಣದ  ಅಂದರೆ ಸುಮಾರು 40 ಎಕರೆ ವಿಸ್ತೀರ್ಣದ [೩] ಈ ಧಾಮ ಕಾವೇರಿ ನದಿಯ ಆರು ಚಿಕ್ಕ ದ್ವೀಪ ಸಮೂಹಗಳನ್ನೊಳ ಗೊ೦ಡಿದೆ. .[೪] ರ೦ಗನತಿಟ್ಟು ಚರಿತ್ರಾಳ ಪಟ್ಟಣವಾದ ಶ್ರೀರ೦ಗಪಟ್ಟಣದಿ೦ದ ಮೂರು ಕಿ.ಮೀ ದೂರದಲ್ಲಿ ಮೈಸೂರಿನಿಂದ ೧೬ ಕಿ.ಮಿ ಉತ್ತರದಲ್ಲಿದೆ [೫] 2011-12 ನೇ ಸಾಲಿನಲ್ಲಿ 2.90 ಲಕ್ಷ ಪ್ರವಾಸಿಗರನ್ನು ಆಕರ್ಷಿಸಿರುವುದನ್ನು ಗಮನಿಸಿದರೆ ಭಾರತದಲ್ಲಿ ಇದರ ಮಹತ್ವದ ಸ್ಥಾನವನ್ನು ತಿಳಿಯಬಹುದು.[೬]



Discussion

No Comment Found

Related InterviewSolutions