Saved Bookmarks
| 1. |
ಇ, ಮ, ಲ, ಖ- ಇವುಗಳಲ್ಲಿ ಅನುನಾಸಿಕಾಕ್ಷರ ಯಾವುದು? |
|
Answer» ಕನ್ನಡ ಭಾಷೆಯು ನಾಲ್ಕು ದ್ರಾವಿಡ ಭಾಷೆಗಳಲ್ಲಿ ಒಂದು. ಕನ್ನಡದಲ್ಲಿ ಒಟ್ಟು ೪೯ ಅಕ್ಷರಗಳಿವೆ. ಅವುಗಳನ್ನು ವರ್ಣ ಮಾಲೆ ಎಂದು ಕರೆಯುತ್ತಾರೆ. ವರ್ಣಗಳ ಈ ಮಾಲೆಯನ್ನು ಕನ್ನಡ ಮಾತೆಯಾದ ತಾಯಿ ಭುವನೇಶ್ವರಿಗೆ ಶ್ರದ್ಧಾ ಭಕ್ತಿಗಳಿಂದ ಅರ್ಪಿಸೋಣ !!! ವರ್ಣಮಾಲೆಯನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ. ಅವು ಕ್ರಮವಾಗಿ ಸ್ವರಗಳು, ವ್ಯಂಜನಗಳು ಮತ್ತ್ತು ಯೋಗವಾಹಗಳು. ಸ್ವತಂತ್ರವಾಗಿ ಉಚ್ಚಾರ ಮಾಡಲಾಗುವ ಅಕ್ಷರಗಳನ್ನು ಸ್ವರಗಳೆಂದು ಕರೆಯುತ್ತೇವೆ |
|